Топ-100

ⓘ Free online encyclopedia. Did you know?                                               

ಸಾಹಿತ್ಯ

ಸಣ್ಣ-ಪುಟ್ಟ ಘಟನೆಗಳಿಂದ ಅಥವಾ ಕಲ್ಪನೆಗಳಿಂದ ಆದಾರಿತವಾದ ಉದ್ದವಾದ ಅಥವಾ ವಿಸ್ತಾರವಾದ ಕಥೆ. == ನಾಟಕ ==ಸ್ಮಶಾನ ಕುರುಕ್ಷೇತ್ರ

                                               

ಕನ್ನಡ ಸಾಹಿತ್ಯ ಪರಿಷತ್ತು

ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾ ...

                                               

ಕೇಂದ್ರ ಸಾಹಿತ್ಯ ಅಕಾಡೆಮಿ

ಕೇಂದ್ರ ಸಾಹಿತ್ಯ ಅಕಾಡೆಮಿ ಯು ಒಂದು ಕೇಂದ್ರ ಸರಕಾರದ ಅನುದಾನದಲ್ಲಿ ನಡೆಯುವ ಸ್ವಾಯತ್ತ ಸಂಸ್ಥೆಯಾಗಿದೆ. ಭಾರತೀಯ ಭಾಷೆಗಳ ಅಭಿವೃದ್ಧಿ ಇದರ ಮುಖ್ಯ ಗುರಿ. ಇದನ್ನು ೧೯೫೪ರಲ್ಲಿ ಸ್ಥಾಪಿಸಲಾಯಿತು. ಸಂಶೋಧನೆ, ಪ್ರಕಾಶನ, ಗ್ರಂಥಾಲಯ, ವಿಚಾರ ಸಂಕಿರಣಗಳು ಮುಂತಾಗಿ ಹಲವಾರು ವಿಧಗಳಿಂದ ಭಾರತೀಯ ಭಾಷೆಗಳ ಅಬಿವೃ ...

                                               

ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ ...

                                               

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಕನ್ನಡದ ಸಾಹಿತ್ಯ ಕೃತಿಗಳಿಗೆ ನೀಡಲಾಗುವ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಆಗಿದೆ. ಕನ್ನಡ ಸಾಹಿತ್ಯದ ಕವನ, ಕಾದಂಬರಿ, ಸಣ್ಣ ಕಥೆ, ವಿಮರ್ಶೆ, ಪ್ರವಾಸ ಬರವಣಿಗೆ, ಅನುವಾದ, ಮಕ್ಕಳ ಬರವಣಿಗೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾ ...

                                               

ಕನ್ನಡ ಸಾಹಿತ್ಯ

ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು. ಕನ್ನಡ ಸಾಹಿತ್ಯ ಭಾರತದಲ್ಲಿ ಮೂರನೇ ಅತಿ ಹಳೆಯ ಸಾಹಿತ್ಯಕ ಸಂಪ್ರದಾಯ, ಸಂಸ್ಕೃತ ಸಾಹಿತ್ಯ.

                                               

ಭಾರತೀಯ ಸಾಹಿತ್ಯ

ಭಾರತೀಯ ಸಾಹಿತ್ಯ ಪದವು ೧೯೪೭ರ ವರೆಗೆ ಭಾರತೀಯ ಉಪಖಂಡದಲ್ಲಿ ಮತ್ತು ಅಲ್ಲಿಂದ ಮುಂದೆ ಭಾರತದ ಗಣರಾಜ್ಯದಲ್ಲಿ ಸೃಷ್ಟಿಯಾದ ಸಾಹಿತ್ಯವನ್ನು ನಿರ್ದೇಶಿಸುತ್ತದೆ. ಭಾರತದ ಗಣರಾಜ್ಯವು ೨೨ ಅಧಿಕೃತವಾಗಿ ಮಾನ್ಯಮಾಡಲಾದ ಭಾಷೆಗಳನ್ನು ಹೊಂದಿದೆ. ಭಾರತೀಯ ಸಾಹಿತ್ಯದ ಅತ್ಯಂತ ಮುಂಚಿನ ಗ್ರಂಥಗಳು ಮೌಖಿಕವಾಗಿ ಪ್ರಸಾರ ...

                                               

ವಚನ ಸಾಹಿತ್ಯ

ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ. ಹಾಡಿದರೆ ಹಾಡಾಗುವ, ಓದಿದರೆ ...

                                               

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂ ...

                                               

ಕರ್ನಾಟಕ ಸಾಹಿತ್ಯ ಅಕಾಡೆಮಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು ಕರ್ನಾಟಕ ಸರಕಾರ ಸ್ಥಾಪಿಸಿದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು ಕನ್ನಡ ಸಾಹಿತ್ಯವನ್ನು ಉತ್ತೇಜಿಸಲು ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುವುದು. ಇವುಗಳಲ್ಲಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಸಾಹಿತ್ಯದ ಅರ್ಹತೆಯನ್ನು ಗುರುತಿಸುವ ...

                                               

ಬಂಡಾಯ ಸಾಹಿತ್ಯ

ಬಂಡಾಯ ಸಾಹಿತ್ಯ - ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ. ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟ ...

                                               

ಕಥೋಲಿಕ ಕನ್ನಡ ಸಾಹಿತ್ಯ

ಲಿಯೊನಾರ್ಡೊ ಚಿನ್ನಮಿಯ ಕಾಲದಿಂದಲೂ ಇದುವರೆಗೆ ಕನ್ನಡ ಕ್ರೈಸ್ತ ಸಾಹಿತ್ಯ ಯಥೇಚ್ಛವಾಗಿ ಮೂಡಿಬಂದಿದೆ. ಅದರಲ್ಲಿ ಧಾರ್ಮಿಕ ಸಾಹಿತ್ಯದ್ದೇ ಸಿಂಹಪಾಲು ಎನ್ನಬಹುದಾದರೂ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಅಲಕ್ಷಿಸದಂಥ ಛಾಪು ಇದರದ್ದು ಎಂದು ಹೇಳಬಹುದು. ಪ್ರೊಟೆಸ್ಟಾಂಟ್ ಬಾಂಧವರಿಗೆ ಹೋಲಿಸಿದರೆ ಕನ್ನಡ ಕಥೋಲಿಕ ...

                                               

ಸಂಗೀತ

ಎಲ್ಲ ಕಲೆಗಳಲ್ಲು ಎಲ್ಲರು ರಮಿಸುವ ಕಲೆಯೆಂದರೆ ಸಂಗೀತ. ಎಲ್ಲ ಹಾಡುಗಳ ಮೂಲ ಸಂಗೀತ. ಚರಿತ್ರೆಯನ್ನು ನೋಡಿದರೆ, ಸಂಗೀತವು ಉತ್ಪತ್ತಿಯಾದ ಬಗ್ಗೆ ಬಹಳ ಊಹೆಗಳಿವೆ. ಅದರ ಮೂಲ ತಿಳಿಯುವುದು ಅಸಾಧ್ಯ.

                                               

ಕರ್ನಾಟಕ ಸಂಗೀತ

ಕರ್ನಾಟಕ ಸಂಗೀತ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ. ಭಾರತದ ಶಾಸ್ತ್ರೀಯ ಸಂಗೀತದ ಇನ್ನೊಂದು ಮುಖ್ಯ ಪದ್ಧತಿಯಾದ ಹಿಂದುಸ್ತಾನಿ ಸಂಗೀತದಿಂದ ಇದರ ಮುಖ್ಯ ವ್ಯತ್ಯಾಸವೆಂದರೆ ವ್ಯವಸ್ಥಿತ ರಚನೆಗಳ ಹೆಚ್ಚಿನ ಪ್ರಾಮುಖ್ಯತೆ ಮತ್ತು ಇನ್ನೂ ಬಿಗಿಯಾದ ನಿಯಮಗಳ ಅಸ್ತಿತ್ವ. ಕರ್ನಾಟಕ ಸಂಗೀತ ಹೆಚ್ಚು-ಕಡಿಮೆ ಸಂಪೂರ್ ...

                                               

ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ

ಹಿಂದುಸ್ತಾನಿ ಸಂಗೀತ ಭಾರತದ ಎರಡು ಮುಖ್ಯ ಶಾಸ್ತ್ರೀಯ ಸಂಗೀತ ಪದ್ಧತಿಗಳಲ್ಲಿ ಒಂದು; ಉತ್ತರ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಭಾಗಶಃ ಕರ್ನಾಟಕ ರಾಜ್ಯದಲ್ಲಿ ಪ್ರಚಲಿತವಾಗಿದೆ. ಭಾರತದಲ್ಲಿ ಶಾಸ್ತ್ರೀಯ ಸಂಗೀತ ಧಾರ್ಮಿಕ ಅಂಗವಾಗಿ ಸಾಮವೇದ ಸಂಪ್ರದಾಯದಲ್ಲಿ ಹುಟ್ಟಿತು ಎಂದು ನಂಬಲಾಗಿದೆ. ೧೩-೧೪ ನೆ ...

                                               

ಸಂಗೀತ ನಾಟಕ ಅಕಾಡೆಮಿ

ಸಂಗೀತ ನಾಟಕ ಅಕಾಡೆಮಿ ಸಂಗೀತ, ನಾಟಕ ಮತ್ತು ನೃತ್ಯ ಕಲೆಗಳನ್ನು ಪೋಷಿಸಲು ಭಾರತ ಸರಕಾರ ಹುಟ್ಟುಹಾಕಿದ ರಾಷ್ಟ್ರ ಮಟ್ಟದ ಸಂಸ್ಥೆ.

                                               

ಕರ್ನಾಟಕ ರಾಜ್ಯ ಸಂಗೀತ ವಿಶ್ವವಿದ್ಯಾಲಯ, ಮೈಸೂರು

ಕೆಎಸ್ ಜಿಎಚ್ ಸಂಗೀತ ಮತ್ತು ಕಲೆ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ಸಂಗೀತ ವಿಶ್ವವಿದ್ಯಾಲಯ,ಸಂಗೀತದ ಸಂಶೋಧನೆ ಮತ್ತು ಪ್ರದರ್ಶನ ಕಲೆಗಳಿಗಾಗಿ ಮುಡಿಪಾಗಿಟ್ಟ ಸಾರ್ವಜನಿಕ ವಿಶ್ವವಿದ್ಯಾನಿಲಯವಾಗಿದೆ.ಇದು ಕರ್ನಾಟಕದ ಸರ್ಕಾರದ ಸಂಸ್ಥೆಯಾಗಿದೆ.ಪದವಿ, ಸ್ನಾತಕೋತ್ತರ ಹಾಗೂ ಡಾಕ್ಟರೇಟ್ ಶಿಕ್ಷಣ ಒದಗಿಸುತ್ತದೆ ...

                                               

ಸತ್ಯಂ

ಈ ಲೇಖನವು ಸಂಗೀತ ನಿರ್ದೇಶಕ ಸತ್ಯಂ ಅವರ ಬಗ್ಗೆ. ಸತ್ಯಂ - ಮಾಹಿತಿ ತಂತ್ರಜ್ಞಾನ ಕಂಪನಿಯ ಬಗ್ಗೆ ಮಾಹಿತಿಗೆ ಈ ಲೇಖನವನ್ನು ಓದಿ. ಸತ್ಯಂ - ಕನ್ನಡ ಚಿತ್ರರಂಗದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾಗಿದ್ದರು. ಹಾರ್ಮೋನಿಯಂನಿಂದ ಸಂಗೀತ ನೀಡಿದವರಿದ್ದಾರೆ,ವೀಣೆಯಿಂದ ಸಂಗೀತ ನೀಡಿದವರಿದ್ದಾರೆ,ಗಿಟಾರದಿಂದಲೂ ಸಂಗ ...

                                               

ತಾಳ (ಸಂಗೀತ)

ತಾಳ ವು ಭಾರತೀಯ ಸಂಗೀತ ಪದ್ಧತಿಯಲ್ಲಿ ಯಾವುದೇ ಸಂಯೋಜನೆಯ ಲಯವನ್ನು ಸೂಚಿಸುವ ಪದ. ಇದು ಪಾಶ್ಚಾತ್ಯ ಸಂಗೀತ ಪದ್ಧತಿಯ ಮೀಟರ್ ಪದಕ್ಕೆ ಹೆಚ್ಚು ಕಡಿಮೆ ಸಮಾನಾರ್ಧಕವಾಗಿದೆ. ಇದನ್ನು ತಾಳವಾದ್ಯಗಳಾದ ಮೃದಂಗ, ತಬಲಾ, ಖಂಜೀರ, ಘಟ ಮುಂತಾದ ವಾದ್ಯಗಳನ್ನು ಬಳಸಿ ನುಡಿಸಲಾಗುತ್ತದೆ. ಇದು ಸಂಗೀತಕ್ಕೆ ಅನುಗುಣವಾಗಿ ...

                                               

ಸಂಗೀತ ಶೈಲಿ

ಸಂಗೀತ ಶೈಲಿ/ಸಂಗೀತ ಪ್ರಕಾರ ಎಂಬುದು ಒಂದು ಸಾಂಪ್ರದಾಯಿಕ ವರ್ಗವಾಗಿದ್ದು, ಕೆಲವು ತುಣುಕುಗಳನ್ನು ಹಂಚಿಕೊಂಡ ಸಂಪ್ರದಾಯ ಅಥವಾ ಸಂಪ್ರದಾಯಗಳ ಗುಂಪಿಗೆ ಸೇರಿದೆ ಎಂದು ಗುರುತಿಸುತ್ತದೆ. ಇದನ್ನು ಸಂಗೀತ ರೂಪ ಮತ್ತು ಸಂಗೀತ ಶೈಲಿ ನಿಂದ ಪ್ರತ್ಯೇಕಿಸಬೇಕಾಗಿದೆ, ಆದರೂ ಆಚರಣೆಯಲ್ಲಿ ಈ ಪದಗಳನ್ನು ಕೆಲವು ಬಾರಿ ...

                                               

ಭಾರತೀಯ ಶಾಸ್ತ್ರೀಯ ಸಂಗೀತ

ಭಾರತೀಯ ಶಾಸ್ತ್ರೀಯ ಸಂಗೀತ ದ ಮೂಲವು, ಬಹಳ ಹಳೆಯ ಧರ್ಮ ಗ್ರಂಥ ಹಿಂದೂ ಸಂಪ್ರದಾಯದ ಒಂದು ಭಾಗವಾದ ವೇದದಲ್ಲಿ ಕಂಡು ಬರುತ್ತದೆ. ಇದು ಭಾರತೀಯ ಜನಾಂಗದ ಸಂಗೀತದಿಂದ ಅರ್ಥವತ್ತಾಗಿ ಪ್ರಭಾವಿತಗೊಂಡಿದೆ, ಮತ್ತು ಹಿಂದೂಸ್ಥಾನಿ ಸಂಗೀತವು ಪರ್ಷಿಯಾ ಸಂಗೀತದಿಂದ ಪ್ರಭಾವಿತಗೊಂಡಿದೆ. ನಾಲ್ಕು ವೇದಗಳಲ್ಲಿ ಒಂದಾದ ಸ ...

                                               

ಚರಣ್ ರಾಜ್ (ಸಂಗೀತ ಸಂಯೋಜಕ)

ಎಂ. ಆರ್.ಚರಣ್ ರಾಜ್ ಅವರು ಭಾರತೀಯ ಸಂಗೀತ ಸಂಯೋಜಕ ಮತ್ತು ಗಾಯಕರಾಗಿದ್ದಾರೆ. ಜೀರ್ಜಿಂಬೆ ಚಿತ್ರದಲ್ಲಿ ಅವರ ಕೆಲಸಕ್ಕಾಗಿ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ನೀಡಲಾಯಿತು.

                                               

ಶಾಸ್ತ್ರೀಯ ಸಂಗೀತ

ಭಾರತೀಯ ಸಂಗೀತ ಪ್ರಕಾರಗಳಲ್ಲಿ, ಕರ್ನಾಟಕ ಶಾಸ್ತೀಯ ಸಂಗೀತವು ಒಂದು. ಈ ಸಂಗೀತ ಪ್ರಕಾರವು ದಕ್ಷಿಣ ಭಾರತದಲ್ಲಿ ಜನ್ಮ ತಳೆದು, ಪ್ರಪಂಚದಾದ್ಯಂತ ಅನೇಕ ಜನರ ಮನ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೊಸದಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಿಯುವಾಗ, ಪಾಠ ಪ್ರಾರಂಭವಾಗುವುದು. ಮಾಯ ಮಾಳವ ಗೌಳ ರಾಗದಿಂದ ...

                                               

ಶ್ರುತಿ (ಸಂಗೀತ)

ಶ್ರುತಿ ಎನ್ನುವುದು ಒಂದು ಸಂಸ್ಕೃತ ಶಬ್ದವಾಗಿದ್ದು ಹಿಂದೂ ಧರ್ಮದ ವೈದಿಕ ಪಠ್ಯಗಳಲ್ಲಿ ಕಂಡುಬರುತ್ತದೆ. ಇದರರ್ಥ ಸಾಹಿತ್ಯ ಅಥವಾ ಸಾಮಾನ್ಯವಾಗಿ ಕೇಳಿಸಿಕೊಂಡದ್ದು ಎಂದು. ಇದು ಭಾರತೀಯ ಸಂಗೀತದಲ್ಲೂ ಒಂದು ಮುಖ್ಯವಾದ ಪರಿಕಲ್ಪನೆಯಾಗಿದೆ. ಸಂಗೀತದಲ್ಲಿ ಇದರರ್ಥ ಕಿವಿಯು ಪತ್ತೆಹಚ್ಚಬಲ್ಲ ಮತ್ತು ಒಬ್ಬ ಗಾಯಕ ...

                                               

ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ

ಚಿತ್ರೋತ್ಸವಗಳ ಇತಿಹಾಸದೊಂದಿಗೆ `ಸುಚಿತ್ರದ ಹೆಸರು ಕೂಡ ತಳಕು ಹಾಕಿಕೊಂಡಿದೆ. 1971ರಲ್ಲಿ ಆರಂಭವಾದ ಸುಚಿತ್ರ ಚಲನಚಿತ್ರ ಸಮಾಜ ರಾಜ್ಯದಲ್ಲಿ ಚಿತ್ರೋತ್ಸವಗಳಿಗೆ ಉತ್ತಮ ಬುನಾದಿ ಹಾಕಿತು. ವಿಶ್ವದಲ್ಲಿ ನಡೆಯುವ ಚಲನಚಿತ್ರ ಪ್ರಯೊಗಗಳನ್ನೆಲ್ಲಾ ಇಲ್ಲಿನ ಜನರಿಗೆ ಉಣಬಡಿಸುವುದು ಅದರ ಆರಂಭದ ಉದ್ದೇಶವಾಗಿತ್ತ ...

                                               

ಐದನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ

ಭಾರತೀಯ ಚಿತ್ರರಂಗದ ನೂರು ವರ್ಷಗಳ ಭವ್ಯ ಚರಿತ್ರೆಯನ್ನು ಮೆಲುಕು ಹಾಕುವುದರೊಂದಿಗೆ ಗುರುವಾರ ಐದನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ, ಡಿಸೆಂಬರ್ ೨೦,೨೦೧೨ರಂದು ಆರಂಭವಾಯಿತು. ರಾಜಾ ಹರಿಶ್ಚಂದ್ರ, ಆಲಂ ಆರಾ, ಮುಘಲ್ ಎ ಆಜಂ, ಪ್ಯಾಸಾ, ಕನ್ನಡದ ಅಣ್ಣತಂಗಿ, ತೆಲುಗಿನ ಮಾಯಾಬಜಾರ್ ಚಿತ್ರಗಳ ದೃಶ್ಯಾ ...

                                               

ಜಯಮಾಲಾ

ತುಳುನಾಡು ಕಡಲತಡಿಯ ಪಣಂಬೂರು ಎಂಬ ಪುಟ್ಟ ಊರಿನಲ್ಲಿ ಜಯಮಾಲಾ ಅವರು ಫೆಬ್ರವರಿ 28, 1959 ರಂದು ಜನಿಸಿದರು. ಆ ಊರಿನಿಂದ ಬಾಲ್ಯದಲ್ಲೇ ಅಪ್ಪ– ಅಮ್ಮನ ಜತೆಗೆ ೧೯೬೩ ರಲ್ಲಿ ಚಿಕ್ಕಮಗಳೂರಿಗೆ ವಲಸೆ ಹೋದರು. ಅವರದು ಹಿಂದುಳಿದ ಬಿಲ್ಲವ ಜಾತಿಯ ಬಡ ಕುಟುಂಬ. ಚಿಕ್ಕಮಗಳೂರಿಗೆ ಬಂದು ನೆಲಸಿದರು. ಆಗ ಜಯಮಾಲಾಗೆ ಮ ...

                                               

ಪ್ರಜಾವಾಣಿ

ಪ್ರಜಾವಾಣಿ ಕರ್ನಾಟಕದ ಜನಪ್ರಿಯ ದಿನಪತ್ರಿಕೆಗಳಲ್ಲಿ ಒಂದು. ಕರ್ನಾಟಕದ ದಕ್ಷಿಣ ಜಿಲ್ಲೆಗಳಲ್ಲಿ ಈ ಪತ್ರಿಕೆ ಬಹಳವಾಗಿ ಜನಪ್ರಿಯ. ಪದ ಸಂಪದ, ಚಿನಕುರಳಿ ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು. ಪ್ರಜಾವಾಣಿಯಲ್ಲಿ ಪ್ರಚಲಿತ ರಾಜಕೀಯ, ಆರ್ಥಿಕ ವಿಷಯಗಳನ್ನು ರಾಷ್ ...

                                               

ಉಮಾಶ್ರೀ

ಉಮಾಶ್ರೀ ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ ...

                                               

ಶಂಕರ್ ನಾಗ್

ಶಂಕರ್‌ನಾಗ್ ಕನ್ನಡ ಚಿತ್ರರಂಗದ ರಂಗಭೂಮಿ ಮತ್ತು ದೂರದರ್ಶನದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ಖ್ಯಾತ ಕಾದಂಬರಿಕಾರ ಆರ್. ಕೆ. ನಾರಾಯಣ್ ಅವರ ಕಿರು ಕಥೆಗಳ ಆಧಾರದ ದೂರದರ್ಶನದ ಮಾಲ್ಗುಡಿ ಡೇಸ್ ನಿರ್ದೇಶನ ಮತ್ತು ನಟಿಸಿದ್ದಾರೆ.ಶಂಕರ್‌ನಾಗ್ ಉದ್ಘಾ ...

                                               

ಹೇಮ ಮಾಲಿನಿ

ಹೇಮ ಮಾಲಿನಿ ಯು ಒಬ್ಬ ಭಾರತೀಯ ನಟಿ, ನಿರ್ದೇಶಕಿ, ನಿರ್ಮಾಪಕಿ, ಹಾಗೂ ಭರತನಾಟ್ಯದ ನೃತ್ಯಗಾರ್ತಿ- ಕೊರಿಯಾಗ್ರಫರ್. ಹೆಚ್ಚು ಹೆಸರುವಾಸಿಯಾದ ನಟ ಮತ್ತು ಭಾವೀ ಪತಿ ಧರ್ಮೇಂದ್ರ ನೊಂದಿಗೆ ಅವಳ ನಟನಾ ವೃತ್ತಿಯನ್ನು ಮೊಟ್ಟ ಮೊದಲ ಚಿತ್ರವಾದ ಸಪನೋ ಕ ಸೌದಾಘರ್ {1968 }ನಿಂದ ಪ್ರಾರಂಭಿಸಿ, ಮುಂದೆ ಅನೇಕ ಯಶಸ್ ...

                                               

ಗಿರೀಶ್ ಕಾರ್ನಾಡ್

ಗಿರೀಶ್ ಕಾರ್ನಾಡ್ ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

                                               

ಎಂ.ಆರ್.ವಿಠಲ್

ಕನ್ನಡ ಚಿತ್ರರಂಗದ ನಿರ್ದೇಶಕರಲ್ಲಿ ಪ್ರಮುಖ ಹೆಸರಾದ ಮೈಸೂರು ರಾಘವೇಂದ್ರರಾವ್ ವಿಠಲ್೧೯೦೮ ಜುಲೈ ೧೯ರಂದು ಜನಿಸಿದರು. ಮೈಸೂರು ಮತ್ತು ಮದ್ರಾಸುಗಳಲ್ಲಿ ವ್ಯಾಸಂಗ ನಡೆಸಿದರು. ಆಟೋಮೊಬೈಲ್ ಮತ್ತು ಇಂಜಿನಿಯರಿಂಗ್ ಪದವೀಧರರಾದ ವಿಠಲ್ ಆ ಕ್ಷೇತ್ರದಲ್ಲಿ ಪ್ರಾಧ್ಯಾಪಕರಾಗಿಯೂ ಹೆಸರು ಮಾಡಿದರು. ೧೯೨೮ರಲ್ಲಿ ಕೊ ...

                                               

ಶಶಿ ಕಪೂರ್

ಶಶಿ ಕಪೂರ್‌ ಮೂಲ ಹೆಸರು ಬಲ್ಬೀರ್ ಪ್ರಥ್ವಿರಾಜ್ ಕಪೂರ್ ಮಾರ್ಚ್ ೧೮, ೧೯೩೮ರಲ್ಲಿ ಕಲ್ಕತ್ತಾದಲ್ಲಿ ಜನಿಸಿದರು. ಇವರು ಭಾರತದಪ್ರಶಸ್ತಿ ವಿಜೇತ ನಟ ಹಾಗೂ ನಿರ್ಮಾಪಕರಾಗಿದ್ದರು. ಇವರು ಕಪೂರ್ ಕುಟುಂಬದ ಸದಸ್ಯರಾಗಿದ್ದು, ಭಾರತದ ಬಾಲಿವುಡ್ ಸಿನಿಮಾ ರಂಗದಲ್ಲಿ ಇವರ ವಂಶದ ಕೊಡುಗೆಯೂ ಸಾಕಷ್ಟಿದೆ.

                                               

ಎಚ್. ಜಿ. ದತ್ತಾತ್ರೇಯ

ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ತಮ್ಮ ನಟನೆಯಿಂದ ’ದತ್ತಣ್ಣ’ ಎಂದೇ ಪ್ರಖ್ಯಾತರಾದ ಎಚ್ ಜಿ ದತ್ತಾತ್ರೆಯನವರು ಏಪ್ರಿಲ್ ೨೦, ೧೯೪೨ರಂದು ಚಿತ್ರದುರ್ಗದಲ್ಲಿ ಜನಿಸಿದರು. ಅವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಓದಿದ್ದು ಎಂಜನಿಯರಿಂಗ್. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ...

                                               

ಸಿನಮಾ

ಸಿನಮಾ ವು ಪ್ರತ್ಯೇಕವಾದ ಚಲನಚಿತ್ರಗಳು, ಒಂದು ಕಲಾ ಪ್ರಕಾರವಾಗಿ ಚಲನಚಿತ್ರದ ಕಾರ್ಯಕ್ಷೇತ್ರ, ಮತ್ತು ಚಿತ್ರೋದ್ಯಮವನ್ನು ಒಳಗೊಳ್ಳುತ್ತದೆ. ವಿಶ್ವದ ಚಿತ್ರಗಳನ್ನು ಕ್ಯಾಮೆರಾದಿಂದ ಮುದ್ರಿಸಿ, ಅಥವಾ ಅನಿಮೇಶನ್ ತಂತ್ರಗಳು ಅಥವಾ ಸ್ಪೆಶಲ್ ಇಫೆಕ್ಟ್‌ಗಳನ್ನು ಬಳಸಿ ಚಿತ್ರಗಳನ್ನು ಸೃಷ್ಟಿಸಿ ಚಲನಚಿತ್ರಗಳನ್ ...

                                               

ಆವೇಶ (ಚಲನಚಿತ್ರ)

{{Infobox ಚಲನಚಿತ್ರ |ಚಿತ್ರದ ಹೆಸರು = ಆವೇಶ |ಬಿಡುಗಡೆಯಾದ ವರ್ಷ = ೧೯೯೦ |ಚಿತ್ರ ನಿರ್ಮಾಣ ಸಂಸ್ಥೆ = ರವಿಕೃಷ್ಣ ಫಿಲಂಸ್ |ನಾಯಕರು = ಶಂಕರನಾಗ್ ದೇವರಾಜ್ |ನಾಯಕಿಯರು = ಭವ್ಯ, ಗೀತಾ, |ಪೋಷಕ ನಟರು = ರಾಮ್ ಕುಮಾರ್, ಶಿವರಂಜನಿ, ದೊಡ್ಡಣ್ಣ,ಅಶೋಕ್ ರಾವ್, ರಮೇಶ್ ಭಟ್ |ಸಂಗೀತ ನಿರ್ದೇಶನ = ಹಂಸಲೇಖ ...

                                               

ಕನ್ನಡ ವೃತ್ತಿ ರಂಗಭೂಮಿಯ ನಟರು

ಕನ್ನಡ ವೃತ್ತಿ ರಂಗಭೂಮಿಯ ನಟರು: ಕನ್ನಡ ನಾಡಿನ ನಟವರ್ಗದಲ್ಲಿ ಹಿರಿಯರು ಕೆಲವರು ಪ್ರಸಕ್ತಶಕದ ಆದಿಯಲ್ಲೆ ನೀಲಗಿರಿಯಲ್ಲಿ ತಮಿಳು ದೊರೆ ಶೆಂಗುಟ್ಟವನ್ ಎಂಬಾತನ ಸಮಕ್ಷದಲ್ಲಿ ನಾಟಕವಾಡಿ ತೋರಿಸಿದ್ದರೆಂದು ಶಿಲಪ್ಪದಿಗಾರಂ ಎಂಬ ತಮಿಳು ಗ್ರಂಥದಲ್ಲಿ ಉಲ್ಲೇಖವಾಗಿರುವುದನ್ನು ಆಧಾರವಾಗಿಟ್ಟುಕೊಳ್ಳುವುದಾದರೆ ಕ ...

                                               

ರಾಜ್‌ಕುಮಾರ್

ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ ...

                                               

ತಿಥಿ (೨೦೧೬ ಚಲನಚಿತ್ರ)

ತಿಥಿ, ೨೦೧೬ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರ. ರಾಮ್ ರೆಡ್ಡಿಯವರು ನಿರ್ದೇಶನದ ಚೊಚ್ಚಲ ಚಿತ್ರ. ಇದರಲ್ಲಿ ಅಭಿನಯಿಸಿದ ಬಹುತೇಕ ನಟರು ವೃತ್ತಿಪರ ನಟರಲ್ಲದಿರುವುದು ಈ ಚಿತ್ರದ ವಿಶೇಷ. ಮಂಡ್ಯ ಜಿಲ್ಲೆಯಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಮಂಡ್ಯ ನಗರದ ನಿವಾಸಿ ಈರೇಗೌಡರು ರಾಮ್ ರೆಡ್ಡಿಯವರ ಜ ...

                                               

ಮಾಧುರಿ ದೀಕ್ಷಿತ್

ಮಾಧುರಿ ದೀಕ್ಷಿತ್ ಒಬ್ಬ ಬಾಲಿವುಡ್ ನಟಿ. ೧೯೮೦ರ ದಶಕದ ಕೊನೆಯಲ್ಲಿ ಮತ್ತು ೧೯೯೦ರ ದಶಕದಾದ್ಯಂತ ಅವರು ಹಿಂದಿ ಚಿತ್ರರಂಗದ ಅಗ್ರ ನಟಿಯರು ಮತ್ತು ನಿಪುಣ ನರ್ತಕಿಯರ ಪೈಕಿ ಒಬ್ಬರೆಂದು ಪರಿಗಣಿತರಾಗಿದ್ದರು. ಅವರು ಅನೇಕ ಯಶಸ್ವಿ ಚಲನಚಿತ್ರಗಳಲ್ಲಿ ಅಭಿನಯಿಸಿದರು ಮತ್ತು ಹಲವಾರು ಪ್ರದರ್ಶನಗಳು ಹಾಗೂ ವಿವಿಧ ...

                                               

ಲೀಲಾ ಚಿಟ್ನಿಸ್

ಅವರು ಕರ್ನಾಟಕದ ಧಾರವಾಡದ ಒಬ್ಬ ಇಂಗ್ಲೀಷ್ ಪ್ರಾಧ್ಯಾಪಕರ ಮಗಳಾಗಿ ಹುಟ್ಟಿದರು. ಮೊದಲ ವಿದ್ಯಾವಂತ ಚಲನಚಿತ್ರ ನಟಿಯರಲ್ಲಿ ಒಬ್ಬರು. ಆಕೆಯ ತಂದೆ ನಾಟ್ಯಮನ್ವಂತರ್ ಎಂಬ ಮರಾಠಿ ನಾಟಕ ಕಂಪೆನಿಯ ಭಾಗವಾಗಿದ್ದರು.

                                               

ಶಬಾನ ಆಜ್ಮಿ

ಶಬಾನ ಆಜ್ಮಿ ೧೮ ಸೆಪ್ಟಂಬರ್ ೧೯೫೦ರಂದು ದೆಹಲಿಯಲ್ಲಿ ಜನಿಸಿದರು. ಇವರು ಚಲನಚಿತ್ರ ಕಲಾವಿದೆ ಹಾಗು ಸಾಮಾಜಿಕ ಕಾರ್ಯಕರ್ತೆ. ೧೯೯೮ರಲ್ಲಿ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಗೆ ಸೌಹಾರ್ದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.೧೯೮೯ರಲ್ಲಿ ಸಾ್ವಮಿ ಅಗ್ನಿವೇಶ್ ಹಾಗು ಅಸ್ಗರ್ ಅಲಿ ಎಂಜಿನಿಯರ್ ಒಡಗೂಡಿ ಕೋಮುವ ...

                                               

ಬೆಳ್ಳಿತೆರೆ ಬೆಳಗಿದವರು

ಬೆಳ್ಳಿತೆರೆ ಬೆಳಗಿದವರು ಅ.ನಾ.ಪ್ರಹ್ಲಾದ ರಾವ್ ಬರೆದಿರುವ ೨೦೦೭ರಲ್ಲಿ ಬಿಡುಗಡೆ ಆದ ೨೨೦ ಪುಟಗಳ ಪುಸ್ತಕ. ಇದು ಕನ್ನಡ ಚಲನಚಿತ್ರ ರಂಗದ ಸರ್ವತೋಮುಖ ಅಭಿವೃದ್ಡಿಗೆ ಕೊಡುಗೆ ನೀಡಿದ ೧೧೫ ಮಂದಿ ಮಹಾನುಭಾವರ ಬಗ್ಗೆ ಈ ಪುಸ್ತಕದಲ್ಲಿ ಲೇಖನಗಳಿವೆ.ಕನ್ನಡ ಚಲನಚಿತ್ರರಂಗದ ಆದ್ಯ ಪಿತಾಮಹ ಗುಬ್ಬಿ ವೀರಣ್ಣ, ಕನ್ನ ...

                                               

ಕೇಟ್‌ ವಿನ್ಸ್ಲೆಟ್‌

ಕೇಟ್‌ ಎಲಿಜಬೆತ್ ವಿನ್ಸ್ಲೆಟ್‌ ಒಬ್ಬ ಇಂಗ್ಲಿಷ್‌ ನಟಿ ಮತ್ತು ಸಾಂದರ್ಭಿಕ ಗಾಯಕಿ. ಕೇಟ್‌ ವಿನ್ಸ್ಲೆಟ್‌ ಅವರು ತಮ್ಮ ಹತ್ತೊಂಬತ್ತನೆಯ ವಯಸ್ಸಿನಲ್ಲಿ ಪೀಟರ್‌ ಜ್ಯಾಕ್ಸನ್‌ರವರ ಹೆವೆನ್ಲಿ ಕ್ರಿಯೇಚರ್ಸ್‌ ನಲ್ಲಿ ನಟಿಸುವುದರೊಂದಿಗೆ ಚಿತ್ರರಂಗಕ್ಕೆ ಕಾಲಿರಿಸಿದರು. ಆಂಗ್‌ ಲೀ ನಿರ್ದೇಶನದ, 1995ಲ್ಲಿ ತೆರ ...

                                               

ರಾಣಿ ಮುಖರ್ಜಿ

ರಾಣಿ ಮುಖರ್ಜಿ ಜನನ 21 ಮಾರ್ಚ್ 1978; ರಾಣಿ ಮುಖರ್ಜಿ ಯು ಹಿಂದಿ ಚಲನಚಿತ್ರಗಳಲ್ಲಿ ನಿರತರಾಗಿರುವ ಭಾರತದ ಚಿತ್ರನಟಿ. ರಾಜಾ ಕಿ ಆಯೇಗಿ ಬಾರಾತ್ 1997 ರಲ್ಲಿ ತಮ್ಮ ನಟನೆಯ ಪ್ರಥಮ ಪ್ರವೇಶ ಮಾಡಿದ, ಮುಖರ್ಜಿಯವರು ಇಲ್ಲಿಯವರೆಗೂ ತಮ್ಮ ಅತ್ಯಂತ ದೋಡ್ಡ ವಾಣಿಜ್ಯದ ಯಶಸ್ಸನ್ನು ಕರಣ್ ಜೋಹರ್ ರವರ ಪ್ರೇಮ ಪ್ರ ...

                                               

ಪಾಕಿಸ್ತಾನದ ಸಿನೆಮಾ

ಪಾಕಿಸ್ತಾನದ ಸಿನೆಮಾ ಅಥವಾ ಪಾಕಿಸ್ತಾನಿ ಸಿನೆಮಾ ಪಾಕಿಸ್ತಾನದಲ್ಲಿ ಚಲನಚಿತ್ರ ತಯಾರಿಕಾ ಉದ್ಯಮವನ್ನು ಉಲ್ಲೇಖಿಸುತ್ತದೆ.ಪಾಕಿಸ್ತಾನ ಹಲವಾರು ಫಿಲ್ಮ್ ಸ್ಟುಡಿಯೋ ಕೇಂದ್ರಗಳಿಗೆ ನೆಲೆಯಾಗಿದೆ, ಪ್ರಾಥಮಿಕವಾಗಿ ಕರಾಚಿ ಮತ್ತು ಲಾಹೋರ್ ನಗರಗಳಲ್ಲಿವೆ. ಪಾಕಿಸ್ತಾನಿ ಸಿನಿಮಾ ಪಾಕಿಸ್ತಾನಿ ಸಂಸ್ಕೃತಿಯಲ್ಲಿ ಪ್ ...

                                               

ಪರಮಾತ್ಮ(ಚಲನಚಿತ್ರ)

ಪರಮಾತ್ಮ 2011ರಲ್ಲಿ ಬಿಡುಗಡೆಯಾದ ಕನ್ನಡ ಭಾಷೆಯ ಚಿತ್ರ. ಯೋಗರಾಜ್ ಭಟ್ ರವರು ಈ ಚಿತ್ರಕ್ಕೆ ನಿರ್ದೇಶನ ಮತ್ತು ಸಹ ನಿರ್ಮಾಣ ಮಾಡಿದ್ದಾರೆ.ಇದರಲ್ಲಿಪುನೀತ್ ರಾಜ್‌ಕುಮಾರ್ ಮತ್ತು ದೀಪಾ ಸನ್ನಿಧಿ ಮುಖ್ಯ ಪಾತ್ರಗಳಲ್ಲಿನಟಿಸಿದ್ದಾರೆ.ಈ ಚಿತ್ರವು 6 ಅಕ್ಟೋಬರ್ 2011 ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಬಿಡುಗ ...

                                               

ಶ್ರುತಿ (ನಟಿ)

ಶ್ರುತಿ ದಕ್ಷಿಣ ಭಾರತ ಚಿತ್ರರಂಗದ, ಅದರಲ್ಲೂ ಕನ್ನಡ ಚಿತ್ರರಂಗದ ಪ್ರಧಾನ ನಟಿಯರಲ್ಲೊಬ್ಬರು. ಚಿತ್ರರಂಗದಲ್ಲಿ ಬಂದು ಹೋಗುವ ಕಲಾವಿದರ ಸಂಖ್ಯೆ ಅಪಾರ. ಆದರೆ ಅಲ್ಲಿ ಸುದೀರ್ಘ ಕಾಲ ಉಳಿಯುವವರು ತುಂಬಾ ಕಡಿಮೆ. ಅದರಲ್ಲೂ ಕನ್ನಡ ಚಿತ್ರರಂಗದಂತಹ ಸೀಮಿತ ಮಾರುಕಟ್ಟೆಯ ಪರಿಮಿತಿಗಳಲ್ಲಿ ಕೆಲವೊಂದು ನಾಯಕನಟರುಗಳ ...

                                               

ನಿರೂಪ ರಾಯ್

ನಿರೂಪ ರಾಯ್ ರವರು ಹಿಂದಿ ಚಲನಚಿತ್ರಗಳಲ್ಲಿ ತಮಗೆ ಒಪ್ಪಿಸಿದ ಪಾತ್ರಗಳನ್ನು ಅತ್ಯಂತ ಸೊಗಸಾಗಿ ನಿಭಾಯಿಸಿದ ನಟಿಯೆಂದು ರಸಿಕರು ಮನಗಂಡಿದ್ದಾರೆ. ಬಾಲಿವುಡ್ ನ ಎಲ್ಲ ನಾಯಕ ನಟರೂ ನಿರೂಪರವರೇ ತಮ್ಮ ತಾಯಿಯಾಗಲು ಇಚ್ಛಿಸುತ್ತಾರೆ. ತ್ಯಾಗ, ಬಲಿದಾನ, ಮತ್ತು ಅನುಪಮ ಪ್ರೀತಿಯ ಪ್ರತೀಕವಾದ ತಾಯ್ತನವನ್ನು ತೆರೆಯ ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →